Kage Karunyada Kannu: (Record no. 228549)

000 -LEADER
fixed length control field 03688nam a22002297a 4500
005 - DATE AND TIME OF LATEST TRANSACTION
control field 20230830164057.0
008 - FIXED-LENGTH DATA ELEMENTS--GENERAL INFORMATION
fixed length control field 230830b ||||| |||| 00| 0 eng d
020 ## - INTERNATIONAL STANDARD BOOK NUMBER
International Standard Book Number 9789392230646
040 ## - CATALOGING SOURCE
Transcribing agency AL
041 ## - LANGUAGE CODE
Language code of text/sound track or separate title kan
082 ## - DEWEY DECIMAL CLASSIFICATION NUMBER
Edition number 23
Classification number 928K
Item number RAMK
100 ## - MAIN ENTRY--PERSONAL NAME
Personal name Ramachandrappa Baraguru: ರಾಮಚಂದ್ರಪ್ಪ ಬರಗೂರು
100 ## - MAIN ENTRY--PERSONAL NAME
9 (RLIN) 131798
245 ## - TITLE STATEMENT
Title Kage Karunyada Kannu:
Remainder of title ಕಾಗೆ ಕಾರುಣ್ಯದ ಕಣ್ಣು
260 ## - PUBLICATION, DISTRIBUTION, ETC.
Place of publication, distribution, etc. Bengaluru
Name of publisher, distributor, etc. Ankita Pustaka
Date of publication, distribution, etc. 2023
300 ## - PHYSICAL DESCRIPTION
Extent 331p.
Other physical details HB
Dimensions 22x15cm.
365 ## - TRADE PRICE
Source of price type code Kannada
Price type code BLCR-000041
Price amount 395.00
Currency code
Unit of pricing 316.00
Price note 20%
Price effective from 316.00
Price effective until 22-08-2023
520 ## - SUMMARY, ETC.
Summary, etc. 'ಕಾಗೆ ಕಾರುಣ್ಯದ ಕಣ್ಣು’ ಬರಗೂರು ರಾಮಚಂದ್ರಪ್ಪ ಅವರ ಆಯ್ದ ಅನುಭವಗಳ ಕಥನವಾಗಿದೆ. ನಾನು ಆತ್ಮಕತೆಯನ್ನು ಬರೆಯಬೇಕೆಂಬ ಒತ್ತಾಯವನ್ನು ನನ್ನ ಹಳೆಯ ವಿದ್ಯಾರ್ಥಿಗಳಾದಿಯಾಗಿ ಸ್ನೇಹಿತರು, ಹಿತೈಷಿಗಳು ಮಾಡುತ್ತಲೇ ಇದ್ದರು. ನಾನು ಮನಸ್ಸು ಮಾಡಿರಲಿಲ್ಲ. ಆತ್ಮಕತೆಯೆಂಬುದು ಪೂರ್ಣ ಸತ್ಯದ ಕತೆಯಾಗಿರುತ್ತದೆಯೇ ಎಂಬ ಬಗ್ಗೆ ನನ್ನಲ್ಲಿ ಜಿಜ್ಞಾಸೆಯಿತ್ತು. ಆತ್ಮಕತೆಯ ರಚನಕಾರರು ಸತ್ಯವನ್ನೇ ಹೇಳಿರುತ್ತಾರೆಂದುಕೊಂಡರೂ ತಮ್ಮ ಜೀವನದ ಸಮಸ್ತ ಸತ್ಯಗಳನ್ನೂ ಬರೆದಿರುವುದಿಲ್ಲ. ಓದುಗರೊಂದಿಗೆ ಹಂಚಿಕೊಳ್ಳಬಹುದಾದ ಸಂಗತಿಗಳು ಇರುವಂತೆಯೇ ಹಂಚಿಕೊಳ್ಳಲಾಗದ ಸಂಗತಿಗಳೂ ಇರುತ್ತವೆ. ಯಾರೂ ಎಲ್ಲವನ್ನೂ ಹೇಳಿಕೊಳ್ಳುವುದಿಲ್ಲ ಅಥವಾ ಹೇಳಿಕೊಳ್ಳಲಾಗುವುದಿಲ್ಲ. ಹೀಗಾಗಿ ಆತ್ಮಕತೆಗಳು ಆಯ್ದ ಸತ್ಯದ ಕತೆಗಳಾಗಿರುತ್ತವೆ.<br/>ನಮ್ಮ ಸಾಮಾಜಿಕ ಸನ್ನಿವೇಶದಲ್ಲಿ ಇದು ಸಹಜವೂ ಹೌದು. ಆತ್ಮಕತೆಗಳು ಆಯ್ದ ಸತ್ಯದ ಕತೆಗಳಾದರೆ ತಪ್ಪೇನೂ ಇಲ್ಲ. ಆದರೆ ಅರ್ಧ ಸತ್ಯದ ಕತೆಗಳಾದರೆ ತಪ್ಪು. ಇಷ್ಟಕ್ಕೂ ನಮ್ಮ ಬದುಕಿನ ಸತ್ಯಗಳನ್ನು ಬಹಿರಂಗಪಡಿಸುವುದರಿಂದ ಸಮಾಜಕ್ಕೇನು ಪ್ರಯೋಜನವೆಂಬ ಪ್ರಶ್ನೆಯೂ ನನ್ನಲ್ಲಿತ್ತು. ಅದೇ ಸಂದರ್ಭದಲ್ಲಿ ರವೀಂದ್ರನಾಥ ಟಾಗೋರರ ಆತ್ಮಕತೆಯ ಭಾಗವಾದ 'ನನ್ನ ಬಾಲ್ಯ' ಎಂಬ ಪುಸ್ತಕವನ್ನು ಓದಿ ನಾನು ಸಾಹಿತಿಯಾಗಬೇಕೆಂಬ ಪ್ರೇರಣೆಯನ್ನು ಪಡೆದ ಸತ್ಯವೂ ನನ್ನೊಳಗೆ ಇತ್ತು. ಒಟ್ಟಾರೆ ಆತ್ಮಕತೆ ಬರೆಯುವುದರ ಬಗ್ಗೆ ನನ್ನೊಳಗಿನ ಜಿಜ್ಞಾಸೆ ಜಾಗೃತವಾಗಿಯೇ ಇತ್ತು. - ಬರಗೂರು ರಾಮಚಂದ್ರಪ್ಪ
650 ## - SUBJECT ADDED ENTRY--TOPICAL TERM
Topical term or geographic name entry element Autobiography: ಆತ್ಮಕಥನ
9 (RLIN) 131426
650 ## - SUBJECT ADDED ENTRY--TOPICAL TERM
Topical term or geographic name entry element Kannada Literature: ಕನ್ನಡ ಸಾಹಿತ್ಯ
9 (RLIN) 131427
700 ## - ADDED ENTRY--PERSONAL NAME
Personal name BARAGURU (Ramachandrappa): ಬರಗೂರು (ರಾಮಚಂದ್ರಪ್ಪ)
9 (RLIN) 131428
942 ## - ADDED ENTRY ELEMENTS (KOHA)
Source of classification or shelving scheme
Koha item type Book
Holdings
Withdrawn status Lost status Source of classification or shelving scheme Damaged status Not for loan Collection code Permanent Location Current Location Date acquired Source of acquisition Cost, normal purchase price Total Checkouts Full call number Barcode Date last seen Date last checked out Cost, replacement price Price effective from Koha item type
          Kannada St Aloysius College (Autonomous) St Aloysius College (Autonomous) 08/29/2023 Navakarnataka Publications Pvt.Ltd. 316.00 1 928K RAMK 076749 01/23/2024 12/06/2023 395.00 08/30/2023 Book

Powered by Koha